NAMMA BENGALURU

ನಟಿ ಹೇಮಾ ಅಸಲಿ ಮುಖ ತೆರೆದಿಟ್ಟ ಪೊಲೀಸರು

0
ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿ ಜಿಆರ್​ ಫಾರ್ಮ್ ​ಹೌಸ್​​ ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಹಲವು ಸೆಲೆಬ್ರಿಟಿಗಳ ಹೆಸರು ಕೂಡ ಕೇಳಿ ಬರುತ್ತಿದೆ. ಇದರಲ್ಲಿ...

POLITICAL

ಸರ್ಕಾರವನ್ನ ನೇಣಿಗೆ ಹಾಕಬೇಕು – ಆರ್ ಅಶೋಕ್

0
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಎಂಬ ಯುವತಿಯರ ಕೊಲೆಯಾಗಿದೆ. ಮುಂದಿನ ದಿನಗಳಲ್ಲಿ ಯಾರ ಕೊಲೆ ಆಗುತ್ತದೆ ಎಂಬ ಭಯ ಶುರುವಾಗಿದೆ. ಕಾಲೇಜಿನಲ್ಲಿ, ಮನೆ ಹೊರಗೆ ಹೋದರೆ ಬದುಕಿ ಬರುತ್ತೇವೆ ಎಂಬ ಗ್ಯಾರಂಟಿ...

ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? – ಹೆಚ್ ಡಿಡಿ

0
ಹಾಸನ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿರುವ ಸಂಪತ್ತು ಮರುಹಂಚಿಕೆ ವಿಚಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯುವಕರಿಗೆ ಕೇಂದ್ರದ 30 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇವೆ...

LIFE STYLE

Stay Connected

16,985FansLike
2,458FollowersFollow
61,453SubscribersSubscribe

STATE

ಗಣತಿ ವಿಚಾರದಲ್ಲಿ ನನ್ನನ್ನಂತೂ ಯಾರೂ ಸಂದರ್ಶನ ಮಾಡಿಲ್ಲ – ಸಿದ್ದಗಂಗಾ ಶ್ರೀಗಳು

0
ತುಮಕೂರು: ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ. ನನ್ನನ್ನಂತೂ ಯಾರೂ ಬಂದು ಸಂದರ್ಶನ ಮಾಡಿಲ್ಲ ಎಂದು ಸಿದ್ದಗಂಗಾ ಮಠ ಶ್ರೀ ಸಿದ್ದಲಿಂಗಸ್ವಾಮಿಜಿ ಹೇಳಿದ್ದಾರೆ. ನಿನ್ನೆ ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದೆ. ಈ ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ ಎಂದು ಅನೇಕರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಇದೇ...

ಬಿಜೆಪಿಯ ಗಾಂವ್ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಬಿ.ವೈ.ವಿಜಯೇಂದ್ರ

0
ಬೆಂಗಳೂರು : ಫೆಬ್ರವರಿ 17, 18ರಂದು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಎಲ್ಲಾ ರಾಜ್ಯಗಳ ಬಿಜೆಪಿ ಶಾಸಕರು, ಸಂಸದರು, ಎಂಎಲ್ಸಿಗಳು, ಮಾಜಿ ಸಂಸದರು, ಶಾಸಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ದೆಹಲಿಯ ಭಾರತ ಮಂಟಪದಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಾಗಿರುತ್ತದೆ. ಗಾಂವ್ ಚಲೋ ಅಭಿಯಾನ ಆರಂಭಿಸಿದ ರಾಜ್ಯ ಬಿಜೆಪಿ...

ಇಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ನಿವೃತ್ತಿ

0
ಬೆಂಗಳೂರು : ಇಂದಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರ ಸೇವಾವಧಿ ಮುಗಿಯಲಿದೆ. ಡಾ.ಮಂಜುನಾಥ್ ನಿವೃತ್ತಿ ಆಗುತ್ತಿರುವ ಹಿನ್ನೆಲೆ ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೋಟಿ ಆರಂಭವಾಗಿದೆ. ಈಗಾಗಲೇ 21 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ 11 ಅರ್ಜಿಗಳನ್ನು...

ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್

0
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ದೊರೆತಿದೆ. ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಮಂಗಳವಾರ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠವು...

ಜೈ ಶ್ರೀರಾಮ್ ಬಿಜೆಪಿ ಆಸ್ತಿಯಲ್ಲ – ಸಿಎಂ ಸಿದ್ದರಾಮಯ್ಯ

0
ಮೈಸೂರು : ನಾವೂ ಶ್ರೀರಾಮನ ಭಕ್ತರೇ, ಜೈ ಶ್ರೀರಾಮ್ ಬಿಜೆಪಿ ಆಸ್ತಿಯಲ್ಲ. ನಾವೂ ಶ್ರೀರಾಮನ ಘೋಷಣೆ ಕೂಗುತ್ತೇವೆ. ನನ್ನ ಹೆಸರಲ್ಲೇ ರಾಮ ಇದ್ದಾನೆ, ತಂದೆ ಹೆಸರಲ್ಲೂ ರಾಮ ಇದ್ದಾನೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಹೇಳುವಂತೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಮನವಿ...

CRIME

ಭಟ್ಕಳದಲ್ಲಿ ಹನುಮಾನ್ ಧ್ವಜ ಹಾರಿಸಿದ್ದಕ್ಕೆ ಸಂಸದ ಅಂತಕುಮಾರ್ ಹೆಗಡೆ ಮೇಲೆ ಕೇಸ್ ದಾಖಲು

0
ಕಾರವಾರ : ಭಟ್ಕಳದಲ್ಲಿ ಸಾವರ್ಕರ್ ನಾಮಫಲಕ ಮತ್ತು ಹನುಮಾನ್ ಧ್ವಜ ಹಾರಿಸಿದ ಹಿನ್ನೆಲೆ ಸಂಸದ ಅನಂತ್‌ಕುಮಾರ್ ಹೆಗಡೆ ಸೇರಿದಂತೆ ಒಟ್ಟು 21 ಜನರ ಮೇಲೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಟ್ಕಳದ...

NATIONAL/WORLD

ಇಂದು 8 ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ 5 ನೇ ಹಂತದ ಮತದಾನ 

0
ನವದೆಹಲಿ: ಇಂದು ಲೋಕಸಭೆಗೆ ಐದನೇ ಹಂತದಲ್ಲಿ ಮತದಾನ ನಡೆಯುತ್ತಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. ಬಿಹಾರದ...

EDUCATION

Latest News

Popular News

error: Content is protected !!
Enable Notifications OK No thanks